ಕರ್ನಾಟಕದಲ್ಲಿ 72186 ಹುದ್ದೆಗಳ ನೇಮಕಾತಿ: 6 ತಿಂಗಳಲ್ಲಿ ಪ್ರಕ್ರಿಯೆ ಪೂರ್ಣಕ್ಕೆ ಸರ್ಕಾರದ ಪ್ರಮುಖ ಸೂಚನೆ
ಕರ್ನಾಟಕದಲ್ಲಿ 72186 ಹುದ್ದೆಗಳ ನೇಮಕಾತಿ: 6 ತಿಂಗಳಲ್ಲಿ ಪ್ರಕ್ರಿಯೆ ಪೂರ್ಣಕ್ಕೆ ಸರ್ಕಾರದ ಪ್ರಮುಖ ಸೂಚನೆ ಕರ್ನಾಟಕ ರಾಜ್ಯಾದ್ಯಂತ ಬಾಕಿ ಇರುವ 72186 ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಕೇವಲ 6 ತಿಂಗಳಲ್ಲಿ ಪೂರ್ಣಗೊಳಿಸಿ ನೇಮಕಾತಿ ಆದೇಶ ನೀಡಲು ಸರ್ಕಾರ ಅಧಿಕೃತ ಸೂಚನೆ ನೀಡಿದೆ. ಈ ಕುರಿತ ಸಂಪೂರ್ಣ ವಿವರ ಇಲ್ಲಿದೆ. ಕರ್ನಾಟಕ ರಾಜ್ಯ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಲಕ್ಷಾಂತರ ಯುವಕ-ಯುವತಿಯರಿಗೆ ಇದು ನಿಜಕ್ಕೂ ಸಿಹಿಸುದ್ದಿ. ರಾಜ್ಯ ಸರ್ಕಾರವು ಬರೋಬ್ಬರಿ 72,186 ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಮುಂದಿನ ಆರು ತಿಂಗಳೊಳಗೆ … Read more